ಮುಂಬೈ: ಬಾಲಿವುಡ್ ನಟಿ ಹಾಗೂ ಕನ್ನಡತಿ ಶಿಲ್ಪಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ, ಮನೆಗೆ ಹೊಸ ಸದಸ್ಯೆ ಬಂದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.

ಫೆಬ್ರುವರಿ 15ರಂದು ಶಿಲ್ಪಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮಗುವಿಗೆ ಸಮಿಶಾ ಶೆಟ್ಟಿ ಕುಂದ್ರಾ ಎಂದು ನಾಮಕರಣ ಮಾಡಲಾಗಿದೆ. ಈಗ ಶಿಲ್ಪಾ ಮತ್ತು ರಾಜ್ ಕುಂದ್ರ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ನಮ್ಮ ಕುಂಟುಂಬಕ್ಕೆ ಸಮಿಶಾ ಶೆಟ್ಟಿ ಕುಂದ್ರ ಹೊಸ ಸದಸ್ಯೆಯಾಗಿ ಮನೆ ತುಂಬಿದ್ದಾರೆ. ಈಸಂತಸವನ್ನುವ್ಯಕ್ತಪಡಿಸಲು ನನಗೆ ಆಗುತ್ತಿಲ್ಲಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ಪ್ರಾರ್ಥನೆ ಫಲಿಸಿದ್ದು ಏಂಜಲ್ ಮನೆ ತುಂಬಿರುವುದು ಸಂತಸ ನೂರ್ಮಡಿಸಿದೆ ಎಂದು ಶಿಲ್ಪಾ ಶೆಟ್ಟಿ ಕೂಡ ಫೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.