ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಕಿನಿ ಫೋಟೊಶೂಟ್‌: ಪಡ್ಡೆ ಹುಡುಗರ ಎದೆಯಲ್ಲಿ ಕಿಚ್ಚು ಹಚ್ಚಿದ ಶ್ರದ್ಧಾ

Last Updated 3 ಏಪ್ರಿಲ್ 2020, 7:45 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸೇರಿದಂತೆ ಟಾಲಿವುಡ್‌ ಹಾಗೂ ಬಾಲಿವುಡ್‌ ಸಿನಿಮಾಗಳಲ್ಲಿನಟಿಸಿರುವ ಶ್ರದ್ಧಾ ದಾಸ್ ಪದೇ ಪದೇ ಫೋಟೊ ಶೂಟ್‌ ಮೂಲಕ ಅವಕಾಶಗಳಿಗಾಗಿ ಕಸರತ್ತು ಮಾಡುತ್ತಿರುವುದು ಸುಳ್ಳಲ್ಲ.

ಕನ್ನಡದಲ್ಲಿ ಕೋಟಿಗೊಬ್ಬ–3 ಸಿನಿಮಾದಲ್ಲಿ ಕೂಡ ಶ್ರದ್ಧಾ ದಾಸ್‌ ಬಣ್ಣ ಹಚ್ಚಲಿದ್ದಾರೆ. ಇತ್ತೀಚಿನ ಅವರ ಫೋಟೊಶೂಟ್‌ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಶ್ರದ್ಧಾ ತಮ್ಮ ಬಿಕಿನಿ ಫೋಟೊಗಳ ಮೂಲಕ ಪಡ್ಡೆ ಹುಡುಗರ ಎದೆಯಲ್ಲಿ ಕಿಚ್ಚು ಹಚ್ಚಿರುವುದು ಸುಳ್ಳಲ್ಲ. ಆ ಚಿತ್ರಗಳ ಒಂದು ಕಿರು ಆಲ್ಬಂ ಇಲ್ಲಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT