ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃತಿ ಹರಿಹರನ್‌ಗೆ ‘ಸಾರಾಂಶ’ದ ನಶೆ!

Published 2 ಫೆಬ್ರುವರಿ 2024, 0:45 IST
Last Updated 2 ಫೆಬ್ರುವರಿ 2024, 0:45 IST
ಅಕ್ಷರ ಗಾತ್ರ

ಶೃತಿ ಹರಿಹರನ್ ಮುಖ್ಯಭೂಮಿಕೆಯಲ್ಲಿರುವ ‘ಸಾರಾಂಶ’ ಚಿತ್ರದ ‘ನಶೆಯೋ ನಕಾಶೆಯೋ’ ಹಾಡು ಬಿಡುಗಡೆಗೊಂಡಿದೆ. ಸೂರ್ಯ ವಸಿಷ್ಠ ಈ ಚಿತ್ರದ ನಿರ್ದೇಶಕರು.

ಉದಿತ್ ಹರಿತಾಸ್ ರಂಥಾ ಸಂಗೀತ, ಮಾಧುರಿ ಶೇಷಾದ್ರಿ ಧ್ವನಿ ಈ ಗೀತೆಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಈ ಗೀತೆಗೆ ಶೃತಿ ಹರಿಹರನ್‌ ವಿಭಿನ್ನವಾಗಿ ಹೆಜ್ಜೆ ಹಾಕಿದ್ದಾರೆ. ಸುಮೇಶ್ ವಿ.ಎಂ ಮತ್ತು ಐಶ್ವರ್ಯಾ ಪ್ರತಾಪ್ ಕೂಡ ಶೃತಿಗೆ ಜೊತೆಯಾಗಿದ್ದಾರೆ.

ರವಿ ಕಶ್ಯಪ್ ಮತ್ತು ಆರ್.ಕೆ. ನಲ್ಲಮ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ದೀಪಕ್ ಸುಬ್ರಮಣ್ಯ, ಸೂರ್ಯ ವಸಿಷ್ಠ, ಶೃತಿ ಹರಿಹರನ್, ಶ್ವೇತಾ ಗುಪ್ತ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT