ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು. ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು… pic.twitter.com/KWef5Bpyp3