ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಂಪಿಯನ್‌ನಲ್ಲಿ ‘ಡಿಂಗರ್‌ ಬಿಲ್ಲಿ‘ಯಾದ ಸನ್ನಿ ಲಿಯೋನ್‌: ಹೆಚ್ಚಾಯ್ತು ನಿರೀಕ್ಷೆ

Last Updated 21 ಆಗಸ್ಟ್ 2022, 7:42 IST
ಅಕ್ಷರ ಗಾತ್ರ

ಚಂದನವನದಲ್ಲಿ 3 ತಿಂಗಳ ಹಿಂದೆ ಬಿಡುಗಡೆಯಾಗಿದ್ದ‘ಡಿಂಗರ್‌ ಬಿಲ್ಲಿ‘ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಶೇರ್‌ ಆಗುತ್ತಿದೆ.

ಈ ಲಿರಿಕಲ್‌ ಹಾಡಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಜನೀಶ್‌ ಲೋಕನಾಥ್‌ ಅವರ ಸಂಗೀತ ಇರುವ ಸನ್ನಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ.

ಈ ಹಾಡಿಗೆ ಮಾದಕ ನಟಿ ಸನ್ನಿ ಲಿಯೋನ್‌ ಹೆಜ್ಜೆ ಹಾಕಿರುವುದು ವಿಶೇಷ. ಈಗಾಗಲೇ ಸನ್ನಿ ಅಭಿಮಾನಿಗಳು ಹಾಡು ಕೇಳಿ ಖುಷಿಯಾಗಿದ್ದಾರೆ.

ಸಚಿನ್‌ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ.

ಹಾಡು ಕೇಳಿ....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT