ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಲ್ಕ್‌ಶೇಕ್ ಬೇಕಾ ಎಂದು ಕೇಳುತ್ತಿದ್ದಾರೆ ಸನ್ನಿ ಲಿಯೋನ್!

Last Updated 31 ಆಗಸ್ಟ್ 2021, 10:52 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್‌ನಲ್ಲಿ ಮಿಂಚುತ್ತಿರುವ ನಟಿ ಸನ್ನಿ ಲಿಯೋನ್, ಸಾಮಾಜಿಕ ತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ.

ಅಲ್ಲದೆ, ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್ ಖಾತೆಯಲ್ಲಿ ಕೂಡ ಅಭಿಮಾನಿಗಳ ಜತೆಗೆ ಸಂಪರ್ಕದಲ್ಲಿರುತ್ತಾರೆ.

ಈ ಬಾರಿ, ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಶೇಷ ಉಡುಗೆ ತೊಟ್ಟು ಸಂಭ್ರಮಿಸಿರುವ ನಟಿ ಸನ್ನಿ ಲಿಯೋನ್, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಅಲ್ಲದೆ, ಯಾರಿಗಾದರೂ ಮಿಲ್ಕ್‌ಶೇಕ್ ಬೇಕಾಗಿದೆಯೇ ಎಂದು ಸನ್ನಿ ಲಿಯೋನ್ ಕೇಳಿದ್ದಾರೆ.

ಸನ್ನಿ ಲಿಯೋನ್ ಅವರ ಮಾದಕ ನೋಟಕ್ಕೆ ಅಭಿಮಾನಿಗಳು ಮನಸೋತಿದ್ದು, ಎಂಟು ಲಕ್ಷಕ್ಕೂ ಅಧಿಕ ಮಂದಿ ಸನ್ನಿ ಲಿಯೋನ್ ಚಿತ್ರವನ್ನು ಲೈಕ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT