ಗುರುವಾರ , ನವೆಂಬರ್ 14, 2019
19 °C

ಬೆದರಿಕೆಗೆ ಜಗ್ಗೊನಲ್ಲ ಪೈಲ್ವಾನ್

Published:
Updated:

ಸಾಮಾಜಿಕ ಜಾಲತಾಣದಲ್ಲಿ ‘ಪೈಲ್ವಾನ್’ ಚಿತ್ರ ಸಂಬಂಧ ಸುದೀಪ್‌ ಮತ್ತು ದರ್ಶನ್‌ ಅಭಿಮಾನಿಗಳ ನಡುವೆ ವಾಗ್ಯುದ್ಧ ನಡೆಯುತ್ತಿದೆ. ಇದರ ಬೆನ್ನಲ್ಲೇ ದರ್ಶನ್‌ ತಮ್ಮ ಅಭಿಮಾನಿಗಳ ಪರ ನಿಂತಿದ್ದಾರೆ. ಈ ಕುರಿತು ಟ್ವೀಟ್‌ ಕೂಡ ಮಾಡಿದ್ದಾರೆ.

ಈ ನಡುವೆ ‘ಪೈಲ್ವಾನ್’ ಚಿತ್ರದ ನಿರ್ಮಾಪಕಿ ಸ್ವಪ್ನಾ ಕೃಷ್ಣ ಮಾಡಿರುವ ಟ್ವೀಟ್‌ ಈಗ ವೈರಲ್‌ ಆಗಿದೆ. ‘ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ... ಬೆದರಿಕೆಗೆ ಜಗ್ಗೊನಲ್ಲ ನಮ್ಮಪೈಲ್ವಾನ #ಪೈಲ್ವಾನ್‌ನ ಕಾಲ್ ಏಳೋಕೆ ಬಂದವರ ಸ್ಥಾನ ಕಾಲ್ ಕೆಳಗೆನೇ’ ಎಂದು ಟ್ವೀಟ್‌ ಮಾಡಿದ್ದಾರೆ.

 

 

ಪ್ರತಿಕ್ರಿಯಿಸಿ (+)