ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಹೊಸ ಅವತಾರದಲ್ಲಿ ನಟಿ ತಾಪ್ಸಿ ಪನ್ನು 

Last Updated 15 ಮಾರ್ಚ್ 2022, 8:40 IST
ಅಕ್ಷರ ಗಾತ್ರ

ಬಾಲಿವುಡ್‌ ನಟಿ ತಾಪ್ಸಿ ಪನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಸದಾ ಹತ್ತಿರವಾಗಿರಲು ಬಯಸುತ್ತಾರೆ.

ಹೊಸ ಪೋಟೊಗಳನ್ನು ಶೇರ್‌ ಮಾಡುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರರಾಗಿದ್ದಾರೆ. ಇತ್ತೀಚೆಗೆ ತಾಪ್ಸಿ ಶೇರ್‌ ಮಾಡಿರುವ ಪೋಟೊ ಇನ್‌ಸ್ಟಾಗ್ರಾಂನಲ್ಲಿ ಹರಿದಾಡುತ್ತಿದೆ.

ತಾಪ್ಸಿಯ ಕೆಲವು ಪೋಟೊಗಳು ಇಲ್ಲಿವೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT