ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಚಿತ್ರ ನೋಡಿ: ತಾಪ್ಸಿ ಪನ್ನುಗೆ 34ನೇ ವರ್ಷದ ಜನ್ಮದಿನ ಸಂಭ್ರಮ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಾಪ್ಸಿ ಪನ್ನು ಇಂದು ( ಆಗಸ್ಟ್‌ 1) 34ನೇ ವರ್ಷದ ಜನ್ಮದಿನ ಸಂಭ್ರಮದಲ್ಲಿದ್ದಾರೆ. ಈ ಸಲ ಅವರು ಉತ್ತರಾಖಂಡ ರಾಜ್ಯದ ನೈನಿತಾಲ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ವಿಶೇಷ. 

ತಾಪ್ಸಿ ನೈನಿತಾಲ್‌ಗೆ ಭೇಟಿ ನೀಡಿದ್ದು ಕೂಡ ಇದೇ ಮೊದಲ ಸಲ! ಸದ್ಯ ತಾಪ್ಸಿ ಬ್ಲೂರ್‌ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ನೈನಿತಾಲ್‌ನಲ್ಲಿ ಚಿತ್ರೀಕರಣವಾಗುತ್ತಿದೆ.

ನೈನಿತಾಲ್‌ನಲ್ಲಿ ಕೇಕ್ ಮಾಡಿರುವ ಚಿತ್ರಗಳನ್ನು ತಾಪ್ಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಕೆಲವು ಚಿತ್ರಗಳು ಇಲ್ಲಿವೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು