ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

PHOTOS: ಕಪ್ಪುಡುಗೆಯಲ್ಲಿ ಕಂಗೊಳಿಸಿದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ

ಹೊಸ ಫೋಟೊಗಳನ್ನು ಶೇರ್ ಮಾಡಿದ ನಟಿ
Published : 18 ಜೂನ್ 2023, 14:30 IST
Last Updated : 18 ಜೂನ್ 2023, 14:30 IST
ಫಾಲೋ ಮಾಡಿ
Comments
ನಟಿ ತಮನ್ನಾ ಭಾಟಿಯಾ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಕಪ್ಪು ಧಿರಿಸಿನಲ್ಲಿ ಕಂಡು ಬಂದ ಫೋಟೊಶೂಟ್‌ನ ಪೋಟೊಗಳನ್ನು ಹಂಚಿಕೊಂಡಿದ್ದಾರೆ

ಚಿತ್ರ– ತಮನ್ನಾ ಭಾಟಿಯಾ ಟ್ವಿಟರ್
ADVERTISEMENT
ನಾನು ಹಾಗೂ ನಟ ವಿಜಯ್‌ ವರ್ಮ ಪರಸ್ಪರ ಪ್ರೀತಿ ಮಾಡುತ್ತಿರುವುದಾಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಕೊನೆಗೂ ಒಪ್ಪಿಕೊಂಡಿದ್ದಾರೆ. 'ವಿಜಯ್‌ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದು, ಆತ ನನ್ನ ಹ್ಯಾಪಿ ಪ್ಲೇಸ್‌' ಎಂದು ಹೇಳಿಕೊಂಡಿದ್ದಾರೆ.

ಅಮೆಜಾನ್‌ನಲ್ಲಿ ಬಿಡುಗಡೆಗೆ ಸಜ್ಜಾಗಿರುವ ‘ಜೀ ಕರ್ದಾ' ವೆಬ್‌ ಸಿರೀಸ್‌ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿರುವ ನಟಿ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ

 ‘ವಿಜಯ್‌  ವರ್ಮ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದು, ವರ್ಮ ನನ್ನ ಜೀವನಕ್ಕೆ ಸಂತೋಷವನ್ನು ತಂದಿದ್ದಾರೆ‘ ಎಂದು ಹೇಳಿಕೊಂಡಿದ್ದಾರೆ.

ವಿಜಯ್‌ ವರ್ಮ ಮತ್ತು ತಮನ್ನಾ 'ಲಸ್ಟ್‌ ಸ್ಟೋರೀಸ್‌–2' ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದ ಶೂಟಿಂಗ್‌ ವೇಳೆ ಪ್ರೀತಿ ಪ್ರಾರಂಭವಾಗಿದೆ ಎನ್ನಲಾಗಿದೆ.

'ಲಸ್ಟ್‌ ಸ್ಟೋರೀಸ್‌–2' ಚಿತ್ರದಲ್ಲಿ ತಮನ್ನಾ ಮತ್ತು ವಿಜಯ್‌ ವರ್ಮ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಇದೇ 29ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ಚಿತ್ರ– ತಮನ್ನಾ ಭಾಟಿಯಾ ಟ್ವಿಟರ್
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ಚಿತ್ರ– ತಮನ್ನಾ ಭಾಟಿಯಾ ಟ್ವಿಟರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT