ಮಂಗಳವಾರ, ಮೇ 11, 2021
28 °C

ತಮಿಳು ನಟ ವಿವೇಕ್‌ ಆಸ್ಪತ್ರೆಗೆ ದಾಖಲು

ಪಿಟಿಐ‌ Updated:

ಅಕ್ಷರ ಗಾತ್ರ : | |

ಚೆನ್ನೈ: ‘ಪ್ರಸಿದ್ಧ ತಮಿಳು ನಟ ವಿವೇಕ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

‘ಹಾಸ್ಯನಟ ವಿವೇಕ್‌ ಅವರು ಗುರುವಾರ ಕೋವಿಡ್‌ ಲಸಿಕೆಯನ್ನು ತೆಗೆದುಕೊಂಡಿದ್ದರು. ಇದರ ಬೆನ್ನಲೇ ಮೂರ್ಛೆ ಹೋಗಿದ್ದು, ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿವೇಕ್‌ ಅವರು ರಜನಿಕಾಂತ್‌, ವಿಜಯ್‌, ಅಜಿತ್‌ ಕುಮಾರ್‌ ಅವರೊಂದಿಗೆ ನಟಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು