ಕೋಲ್ಕತ್ತ: ದಿ ಬೆಂಗಾಲ್ ಫೈಲ್ಸ್ ಚಿತ್ರ ಬಿಡುಗಡೆ ಮಾಡದಂತೆ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದು, ಪ್ರದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮನವಿ ಮಾಡಿದ್ದಾರೆ.

1946ರ ಆಗಸ್ಟ್ 16ರಂದು ಕೋಲ್ಕತ್ತದಲ್ಲಿ ನಡೆದ ದಂಗೆಯ ಕುರಿತ ನೈಜ ಘಟನೆಯಾಧಾರಿತ 'ದಿ ಬೆಂಗಾಲ್ ಫೈಲ್ಸ್' ಸಿನಿಮಾ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ಫೈಲ್ಸ್' ಸರಣಿಯ ಮೂರನೇ ಚಲನಚಿತ್ರವಾಗಿದೆ.
.ಯಾವ ಪಕ್ಷದಿಂದ ಸ್ಪರ್ಧಿಸಿದರೂ, ಪಕ್ಷೇತರನಾಗಿ ನಿಂತರೂ ಗೆಲುತ್ತೇನೆ: KN ರಾಜಣ್ಣ.ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್ಐಟಿ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅಗ್ನಿಹೋತ್ರಿ, ಚಿತ್ರ ಪ್ರದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುಗಡೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಬ್ಯಾನರ್ಜಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

'ರಾಜ್ಯದ ಚಿತ್ರಮಂದಿರಗಳ ಮಾಲೀಕರಿಗೆ ಚಿತ್ರ ಬಿಡುಗಡೆಗೊಳಿಸದಂತೆ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವುದು ನಿಮ್ಮ (ಮಮತಾ ಬ್ಯಾನರ್ಜಿ) ಜವಾಬ್ದಾರಿಯಾಗಿದೆ. ಸಿಬಿಎಫ್ಸಿ ಈ ಚಿತ್ರಕ್ಕೆ ಅನುಮತಿ ನೀಡಿದೆ. ಈ ಅಂಶವನ್ನು ನೀವು ಪರಿಗಣಿಸಬೇಕು. ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಿದಂತೆ ಅವಕಾಶ ಮಾಡಿಕೊಡಿ' ಎಂದು ಬ್ಯಾನರ್ಜಿಗೆ ಅಗ್ನಿಹೋತ್ರಿ ತಿಳಿಸಿದ್ದಾರೆ.
.GST ಸಮಿತಿ ಸಭೆ: ಹೊಸ ಸ್ಲಾಬ್ನಲ್ಲಿ ಯಾವುದೆಲ್ಲ ಅಗ್ಗ..? ಯಾವುದು ದುಬಾರಿ..?.ತಿರುಪತಿಯ ವೆಂಕಟೇಶ್ವರ ದೇಗುಲಕ್ಕೆ ₹1.3 ಕೋಟಿ ಮೌಲ್ಯದ ಎಲೆಕ್ಟ್ರಿಕ್ ಬಸ್ ಕೊಡುಗೆ.
'ನಿಜವಾದ ಬೆಂಗಾಲಿ ಯಾವುದೇ ಕಾರಣಕ್ಕೂ ಈ ಚಿತ್ರವನ್ನು ನಿಷೇಧಿಸುವುದಿಲ್ಲ. ಈ ಚಿತ್ರ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲೂ ಸಾಧ್ಯವಿಲ್ಲ' ಎಂದೂ ಅಗ್ನಿಹೋತ್ರಿ ಹೇಳಿದ್ದಾರೆ.

'ಆಲ್ ಇಂಡಿಯಾ ಮುಸ್ಲಿಂ ಲೀಗ್' ಪ್ರತ್ಯೇಕ ರಾಜ್ಯಕ್ಕೆ ಕರೆ ನೀಡಿದ ನಂತರ ಕೋಲ್ಕತ್ತದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಅದನ್ನೇ ಆಧರಿಸಿ ನಿರ್ಮಿಸಿರುವ ಈ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆಗೆ ಸಜ್ಜಾಗಿದೆ.
.ಅತ್ಯಾಚಾರ ಪ್ರಕರಣ: ವ್ಯಕ್ತಿ 51 ದಿನ ಜೈಲುವಾಸದ ಬಳಿಕ ಉಲ್ಟಾ ಹೊಡೆದ ಮಹಿಳೆ.ಬಾಗಿಲು ಮುಚ್ಚುತ್ತಿರುವ ಶಿಲ್ಪಾ ಶೆಟ್ಟಿ ಸಹ ಮಾಲೀಕತ್ವದ ಬಾಸ್ಟಿಯನ್ ರೆಸ್ಟೋರೆಂಟ್.J-K rains: ಅನಂತನಾಗ್ ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದ 25 ಕುಟುಂಬಗಳ ರಕ್ಷಣೆ.Victoris: ಮಾರುತಿ ಸುಜುಕಿಯ ಮಧ್ಯಮ ಗಾತ್ರದ ಹೊಸ SUV ಬಿಡುಗಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.