ನಟಿ ಮಾಳವಿಕಾ ಮೋಹನನ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಎರಡು ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗಿದ್ದಾರೆ.
ಮಾಳವಿಕಾ ತೊಟ್ಟಿರುವ ಉಡುಪನ್ನು ವಾಹದ್ ಅಹಮ್ಮದ್ ಎಂಬುವರು ವಿನ್ಯಾಸ ಮಾಡಿದ್ದಾರೆ. ಹಾಗೇ ಧರಿಸಿರುವ ಆಭರಣಗಳನ್ನು ಕ್ರಿಯೇಟಿವ್ ಜೆರ್ಮ್ಸ್ ಕಂಪನಿ ವಿನ್ಯಾಸ ಮಾಡಿದೆ.
ಈ ಪೋಟೊಗಳಿಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.