ಬುಧವಾರ, ಮಾರ್ಚ್ 29, 2023
25 °C
‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರದ ನಿರ್ದೇಶಕರಿಂದ ಹೊಸ ಚಿತ್ರ

'ದಿ ವ್ಯಾಕ್ಸಿನ್ ವಾರ್‘ ಹೊಸ ಚಿತ್ರ ಘೋಷಿಸಿದ ವಿವೇಕ್ ಅಗ್ನಿಹೋತ್ರಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಕಾಶ್ಮೀರಿ ಪಂಡಿತರ ಕುರಿತಾದ ಕಥೆ ಹೊಂದಿದ್ದ ‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಅವರು ಹೊಸ ಚಿತ್ರ ಘೋಷಿಸಿದ್ದಾರೆ.

ಲಸಿಕೆ ಕುರಿತು ಹೊಸ ಚಿತ್ರವನ್ನು ಮಾಡಲು ವಿವೇಕ್ ಅಗ್ನಿಹೋತ್ರಿ ಮುಂದಾಗಿದ್ದು, ಟ್ವಿಟರ್ ಮೂಲಕ ಪೋಸ್ಟರ್ ಹಂಚಿಕೊಂಡಿದ್ದಾರೆ.

ದಿ ವ್ಯಾಕ್ಸಿನ್ ವಾರ್‘ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದಂದು ಬಿಡುಗಡೆಯಾಗುತ್ತಿದೆ ಎಂದಿದ್ದಾರೆ.

ಕನ್ನಡ ಸಹಿತ 11 ಭಾಷೆಗಳಲ್ಲಿ ಬಿಡುಗಡೆಯಾಗುವ ದಿ ವ್ಯಾಕ್ಸಿನ್ ವಾರ್ ಚಿತ್ರವನ್ನು ಪಲ್ಲವಿ ಜೋಶಿ ನಿರ್ಮಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು