ರಣವೀರ್ ಸಿಂಗ್ ನಟನೆಯ ‘ಧುರಂಧರ್–2’ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು ಈ ಚಿತ್ರವನ್ನು ವೀಕ್ಷಿಸಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
.ನಟ ಡಾಲಿ ಧನಂಜಯ್ ಡೈರಿಯಲ್ಲಿ ಮೂಡಿದ ಹೊಸ ಚಿತ್ರ!.
ಚಿತ್ರ ಕುರಿತು ಮಾತನಾಡಿದ ಥ್ರಿಲ್ಲರ್ ಮಂಜು ಅವರು, ‘ಐರ್ಲೆಂಡ್ನ ಡಬ್ಲಿನ್ ಸಿಟಿಯಲ್ಲಿ ‘ಧುರಂಧರ್‘ ಚಿತ್ರವನ್ನು ನೋಡಿದೆ. ಈ ಚಿತ್ರವು ತುಂಬಾ ಚೆನ್ನಾಗಿ ಇದೆ. ಒಂದು ಒಳ್ಳೆಯ ಕಥೆಯನ್ನು ಹೊಂದಿದೆ. ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಸಿನಿಮಾ ಇದು‘ ಎಂದಿದ್ದಾರೆ.

ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರವನ್ನು ಜ್ಯೋತಿ ದೇಶ್ಪಾಂಡೆ, ಲೋಕೇಶ್ ಧಾರ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾವು ಬಿಡುಗಡೆಯಾದ ಒಂದೇ ವಾರದಲ್ಲಿ 1,000 ಕೋಟಿಗೂ ಅಧಿಕ ಗಳಿಕೆ ಮಾಡಿದೆ.

‘ಧುರಂಧರ್–2’ ಚಿತ್ರದಲ್ಲಿ ರಣ್ವೀರ್ ಸಿಂಗ್, ಸಂಜಯ್ ದತ್, ಆರ್.ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್, ರಾಕೇಶ್ ಬೇಡಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.