ಶನಿವಾರ, ಸೆಪ್ಟೆಂಬರ್ 18, 2021
26 °C

ಐಂದ್ರಿತಾ ರೇ ಅಭಿನಯದ 'ರಾವಣ್‌ ಲೀಲಾ' ಹಿಂದಿ ಸಿನಿಮಾದ ಟ್ರೈಲರ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡದ ನಟಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿರುವ ಹಿಂದಿ ಸಿನಿಮಾ 'ರಾವಣ್‌ ಲೀಲಾ' ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ.

ಇದು ಸಂಪೂರ್ಣ ಹಾಸ್ಯಮಯ ಚಿತ್ರ ಎಂದು ಚಿತ್ರತಂಡ ಹೇಳಿದೆ. ಟ್ರೈಲರ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ 7 ಲಕ್ಷ ವೀಕ್ಷಣೆ ಪಡೆದಿದೆ. 

ಪ್ರತೀಕ್ ಗಾಂಧಿ, ಅಂಕುರ್ ವಿಕಲ್, ರಾಜೇಶ್ ಶರ್ಮಾ,  ಸೈನಿ ಸೇರಿದಂತೆ ಹಲವು ಪ್ರತಿಭಾವಂತ ನಟರು ಸಿನಿಮಾದಲ್ಲಿದ್ದಾರೆ. 

ಹಾರ್ದಿಕ್ ಗಜ್ಜರ್ ನಿರ್ದೇಶನ ಮಾಡಿರುವ ಈ ಸಿನಿಮಾವು ಅಕ್ಟೋಬರ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು