ಬುಧವಾರ, ನವೆಂಬರ್ 25, 2020
21 °C

ನೀನಾಸಂ ಸತೀಶ್‌ಗೆ ತ್ರಿಬಲ್‌ ಧಮಾಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರೊನಾ ಕಾರಣಕ್ಕೆ ಏಳೆಂಟು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಚಿತ್ರೋದ್ಯಮದಲ್ಲಿ ಅನ್‌ಲಾಕ್‌ ಅವಧಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅರ್ಧಕ್ಕೆ ನಿಂತಿದ್ದ ಚಿತ್ರಗಳು ಮತ್ತೆ ಟೇಕಾಫ್‌ ಆಗುತ್ತಿರುವ ಬೆನ್ನಲ್ಲೇ ಹೊಸ ಚಿತ್ರಗಳು ಆರಂಭವಾಗುತ್ತಿವೆ.

ಸ್ಯಾಂಡಲ್‌ವುಡ್‌ನ ‘ಅಭಿನಯ ಚತುರ’ ನೀನಾಸಂ ಸತೀಶ್ ಅವರಿಗೆ ಈಗ ತ್ರಿಬಲ್‌ ಧಮಾಕ. ದಸರಾ ಹಬ್ಬದ ವೇಳೆ ಅವರ ನಟನೆಯ ಮೂರು ಚಿತ್ರಗಳು ಒಟ್ಟೊಟ್ಟಿಗೆ ಬುಧವಾರ ಚಿತ್ರೀಕರಣ ಆರಂಭಿಸಿವೆ. ಇದು ಅವರ ಬದುಕಿನಲ್ಲಿ ಮರೆಯಲಾಗದ ದಿನವಂತೆ.

 
 
 
 

 
 
 
 
 
 
 
 
 

ಇಂದು ನನ್ನ ವೃತ್ತಿ ಜೀವನದಲ್ಲಿ ಮರೆಯಲಾಗದ ದಿನ. ನನ್ನ ಮೂರು ಚಿತ್ರಗಳ, ಚಿತ್ರೀಕರಣ ಒಂದೇ ದಿನದಲ್ಲಿ ನಡೆಯುತ್ತಿದೆ. "ಮ್ಯಾಟ್ನಿ" ಮತ್ತು "ದಸರಾ" ನಾನಿಲ್ಲದ ದೃಶ್ಯಗಳನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸುತ್ತಿದ್ದರೇ, ಮೈಸೂರಿನಲ್ಲಿ "ಪೆಟ್ರೊಮ್ಯಾಕ್ಸ್" ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಸೌಭಾಗ್ಯ ದೊರಕಲು ಇಷ್ಟು ವರ್ಷದ ನಿಮ್ಮ ಪ್ರೀತಿ ಕಾರಣ. ದಸರಾ ಹಬ್ಬದ ಶುಭಾಶಯಗಳು. ಲವ್ ಯೂ ಆಲ್... #sathishninasam @sharmielamandre #petromax @arvind_sastry

A post shared by Sathish Ninasam (@sathish_ninasam_official) on

‘ನನ್ನ ಮೂರು ಚಿತ್ರಗಳ, ಚಿತ್ರೀಕರಣ ಒಂದೇ ದಿನದಲ್ಲಿ ನಡೆಯುತ್ತಿದೆ. "ಮ್ಯಾಟ್ನಿ" ಮತ್ತು "ದಸರಾ" ನಾನಿಲ್ಲದ ದೃಶ್ಯಗಳನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸುತ್ತಿದ್ದರೇ, ಮೈಸೂರಿನಲ್ಲಿ "ಪೆಟ್ರೊಮ್ಯಾಕ್ಸ್" ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಸೌಭಾಗ್ಯ ದೊರಕಲು ಇಷ್ಟು ವರ್ಷದ ನಿಮ್ಮ ಪ್ರೀತಿ ಕಾರಣ ಎಂದು ಸತೀಶ್‌ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು