ಗಹನಕ್ಕೆ ಯು/ಎ ಸರ್ಟಿಫಿಕೇಟ್‌

7

ಗಹನಕ್ಕೆ ಯು/ಎ ಸರ್ಟಿಫಿಕೇಟ್‌

Published:
Updated:
Deccan Herald

ಸೈಕಲಾಜಿಕಲ್ ಥ್ರಿಲ್ಲರ್ ಕಥಾವಸ್ತು ಹೊಂದಿರುವ ‘ಗಹನ’ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿಯು ಯಾವುದೇ ಕತ್ತರಿ ಪ್ರಯೋಗವಿಲ್ಲದೆ ಯು/ಎ ಸರ್ಟಿಫಿಕೇಟ್ ನೀಡಿದೆ.

ಜನವರಿಯಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ ಚಿತ್ರಕಥೆ ಸಂಭಾಷಣೆ, ನಿರ್ದೇಶನವನ್ನು ಪ್ರೀತ್ ಹಾಸನ್ ಮಾಡಿದ್ದಾರೆ. ಸಾಯಿ ಶ್ರೀನಿವಾಸ್ ಛಾಯಾಗ್ರಹಣದ ಇದೆ.

ಮಹೇಶ್ ಭಾರದ್ವಾಜ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ವಿಜಯ್ ವಿಶ್ವಮಣಿ ಸಾಹಿತ್ಯವಿದೆ. ಓಂ ಶ್ರೀ ಸಾಯಿರಾಂ ಫಿಲಂಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ (ಸ್ಟಿಲ್‍ಸೀನು) ಈ ಚಿತ್ರಕ್ಕೆ ಹಣ ಹೂಡಿದ್ದಾರೆ.

ಆದಿತ್ಯಶೆಟ್ಟಿ, ಶರಣ್ಯಾ ಗೌಡ, ರಂಜಿನಿ, ಶಿವು ಇಂಚರಾ ಭೀಮಯ್ಯ, ಸ್ವಾತಿ ಶಿವಮೊಗ್ಗ, ಸುನೀಲ್ ಗೌಡ, ಸುಭಾಷ್‍ಚಂದ್ರ, ಸ್ವಾತಿ ಕೊಡಗು, ಚಂದ್ರು ತಾರಾಗಣದಲ್ಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !