ರೈತರು ಹಂಚಿಕೊಳ್ಳಬೇಕಾದ ಮಾಹಿತಿ 1.ನೀವು ಬೆಳೆದ ಬೆಳೆ ಯಾವುದು ? 2.ಆ ಬೆಳೆ ಎಷ್ಟು ಕೆಜಿ/ ಕ್ವಿಂಟಾಲ್ ಇದೆ ? 3.ಅದರ ಅಂತಿಮ ಬೆಲೆ ಎಷ್ಟು ? 4.ಅದನ್ನು ಬೆಂಗಳೂರಿಗೆ ಸಾಗಿಸಲು ಸಾರಿಗೆ ವಚ್ಚ ಎಷ್ಟು ? ಈ ವಿವರಗಳನ್ನು ದಯವಿಟ್ಟು ಕಳಿಸಿಕೊಡಿ. 5.ವಾಟ್ಸ್ಅಪ್ ನಂಬರ್ +91 98457 63396.
ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಗಮನಕ್ಕೆ.... ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ. ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿ. ( 24 ಮೇ 2021 ರ ಒಳಗೆ ) Mbl no 9845763396