ಗುರುವಾರ , ಜನವರಿ 27, 2022
27 °C

ತಂದೆಯ ಆಶೀರ್ವಾದದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡ ನಟ ವರುಣ್‌ ಧವನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳುವದರ ಮೂಲಕ ಬಾಲಿವುಡ್‌ ನಟ ವರುಣ್‌ ಧವನ್‌ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. 

ತಂದೆ ಡೇವಿಡ್‌ ಧವನ್‌ ಅವರು ಆಶೀರ್ವದಿಸುತ್ತಿರುವ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ವರುಣ್‌ ಹಂಚಿಕೊಂಡಿದ್ದಾರೆ. 

'ಈ ವರ್ಷದ ಎಲ್ಲಾ ಆಶೀರ್ವಾದಗಳನ್ನು ತೆಗೆದುಕೊಂಡೆ. ಹೊಸ ವರ್ಷದ ಶುಭಾಶಯ’ ಎಂದು ವರುಣ್‌ ಬರೆದುಕೊಂಡಿದ್ದಾರೆ

ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಯೊಬ್ಬರು, ‘ಪರಿಪೂರ್ಣ ಅಪ್ಪ-ಮಗನ ಜೋಡಿ’ ಎಂದು ಕಾಮೆಂಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು