ಬೆಂಗಳೂರು: ಇಂದು (ಭಾನುವಾರ) ತಾಯಂದಿರ ದಿನ. ಈ ದಿನದಂದು ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ ಮತ್ತು ಬೃಂದಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಈ ಸಂಬಂಧ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಾಸುಕಿ, ಎಲ್ಲಾ ತಾಯಂದಿರಿಗೆ ತಾಯಂದಿರ ದಿನದ ಶುಭಾಶಯಗಳು. ನೀವಿಲ್ಲದೇ ಈ ಜಗತ್ತು ಇಲ್ಲ. ಈ ತಾಯಂದಿರ ದಿನ ನಮಗೆ ಮತ್ತಷ್ಟು ವಿಶೇಷವಾಗಿದೆ. ಏಕೆಂದರೆ ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಪ್ರತಿಯೊಬ್ಬರು ಆಶೀರ್ವಾದಿಸಿ ಎಂದು ಬರೆದುಕೊಂಡಿದ್ದಾರೆ.
.ಪಾಕ್ನ ಪ್ರತಿ ದಾಳಿಗೂ ಅದಕ್ಕಿಂತ ಹೆಚ್ಚು ಬಲವಾಗಿ ಪ್ರತಿಕ್ರಿಯಿಸಿ: ಸೇನೆಗೆ ಮೋದಿ.ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್.
‘ಸ.ಹಿ.ಪ್ರಾ.ಶಾಲೆ ಕಾಸರಗೋಡು’ ಚಿತ್ರದ ಪ್ರಸಿದ್ಧ ಗೀತೆ 'ಅರೆ ಅರೇ ರೇ ಅವಳ ನಗುವ', 'ಮುಂದಿನ ನಿಲ್ದಾಣ' ಚಿತ್ರದ 'ಇನ್ನೂ ಬೇಕಾಗಿದೆ', 'ಹೃದಯದ ಪಾಡು' ಸೇರಿದಂತೆ ಅನೇಕ ಹಾಡುಗಳ ಮೂಲಕ ಹೆಚ್ಚು ಪ್ರಸಿದ್ಧರಾದರು.

ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಪರ್ಧಿಯಾಗಿದ್ದ ವಾಸುಕಿ ಫೈನಲ್ವರೆಗೂ ಬಂದಿದ್ದರು. ಈ ರಿಯಾಲಿಟಿ ಶೋನಿಂದ ವಾಸುಕಿ ಹೆಚ್ಚು ಜನಪ್ರಿಯರಾದರು. ಹಂಪಿ ಉತ್ಸವ, ಮೈಸೂರು ದಸರ ಸೇರಿದಂತೆ ಅನೇಕ ವೇದಿಕೆಗಳಲ್ಲಿ ತಮ್ಮ ಹಾಡಿನ ಮೂಲಕ ಜನರಿಂದ ಮೆಚ್ಚುಗೆ ಪಡೆದಿದ್ದಾರೆ.

2023ರಲ್ಲಿ ಈ ಜೋಡಿ ಹಸೆಮಣೆ ಏರಿದ್ದರು.
.ಬ್ರಹ್ಮೋಸ್ ಸಾಮರ್ಥ್ಯದ ಬಗ್ಗೆ ಪಾಕ್ ಪ್ರಜೆಗಳನ್ನು ಒಮ್ಮೆ ಕೇಳಿ: ಯೋಗಿ ಆದಿತ್ಯನಾಥ.ಉ.ಪ್ರದೇಶ|ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ.ಕದನ ವಿರಾಮ ಒಪ್ಪಂದ: ಭಾರತ–ಪಾಕ್ ನಡೆ ಸ್ವಾಗತಿಸಿದ ಕ್ಯಾಥೋಲಿಕ್ ಚರ್ಚ್ನ ಪೋಪ್.ಪ್ರಧಾನಿ ಮೋದಿ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್: ಮೂವರ ಬಂಧನ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.