“ತರ್ಲೆನನ್ ಮಗ” “ಶ್” ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿ ಪಯಣದಲ್ಲಿ ಯಶಸ್ವೀ ಹೆಜ್ಜೆ ಇಡಲು ಕಾರಣಕರ್ತರಾದ ಸರಳ, ಸ್ನೇಹ ಜೀವಿ, ಅಪರೂಪದ ಕಲಾವಿದ ಬ್ಯಾಂಕ್ ಜನಾರ್ಧನ್
— Upendra (@nimmaupendra) April 14, 2025
ಬೇರೆ ಪಾತ್ರಕ್ಕೆ ಸಜ್ಜಾಗಿ ಬರಲು ವಿಧಿವಶರಾಗ್ಗಿದ್ದಾರೆ. ಬೇಗ ಬನ್ನಿ ಸಾರ್ 🙏🙏🙏 pic.twitter.com/QejV667LSu
ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿದ್ಯಮಯ ಪಾತ್ರಗಳಲ್ಲಿ ನಟಿಸಿದ್ಧ ಶ್ರೀ ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 14, 2025
ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ… pic.twitter.com/gAUyQa5wrH
ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಸಂತಾಪ ಕೋರುವೆ. ರಂಗಭೂಮಿಯಲ್ಲಿ ತೊಡಗಿಸಿಕೊಂಡು ನೂರಾರು ಚಲನಚಿತ್ರಗಳು, ಧಾರಾವಾಹಿಗಳಲ್ಲಿ ನಟಿಸಿದ್ದರಲ್ಲದೇ, ಹಾಸ್ಯ ನಟರಾಗಿ ತಮ್ಮದೇ ಆದ ಛಾಪು ಮೂಡಿಸಿ ಕನ್ನಡಿಗರ ಮನೆಮಾತಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಮೃತರ… pic.twitter.com/2ahRNXN24k
— Vijayendra Yediyurappa (@BYVijayendra) April 14, 2025
ಕನ್ನಡ ಚಿತ್ರರಂಗದ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ ಅವರು ನಿಧನ ಹೊಂದಿರುವ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಗಿದೆ.
— Basavaraj S Bommai (@BSBommai) April 14, 2025
ಹಾಸ್ಯ ನಟರಾಗಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಂತಾಗಿದೆ.
ಅವರ ಅಗಲಿಕೆಯ ದುಃಖವನ್ನು ಅವರ… pic.twitter.com/4cmwhWhKQv
ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀ ಬ್ಯಾಂಕ್ ಜನಾರ್ಧನ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ.
— Prathap Simha (@mepratap) April 14, 2025
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .
ಓಂ ಶಾಂತಿ pic.twitter.com/Fhq7PpCIR1
ಹಿರಿಯ ನಟ ಶ್ರೀ ಬ್ಯಾಂಕ್ ಜನಾರ್ಧನ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ.
— Ramalinga Reddy (@RLR_BTM) April 14, 2025
ಅವರು ಅಭಿನಯಿಸಿದ ಪಾತ್ರಗಳು ಸದಾ ನೆನಪಿನಲ್ಲಿ ಉಳಿಯುತ್ತವೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ.#RamalingaReddy #Karnataka #BankJanardhan pic.twitter.com/g9QFldpOuY
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.