ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video |‘ಕನ್ನಡದ ಕುಳ್ಳ’ ದ್ವಾರಕೀಶ್‌ ನಿಧನ: ಚಂದನವನದ ಪ್ರಚಂಡ ಸಾಹಸಿ ಕಣ್ಮರೆ

Published 16 ಏಪ್ರಿಲ್ 2024, 10:36 IST
Last Updated 16 ಏಪ್ರಿಲ್ 2024, 10:36 IST
ಅಕ್ಷರ ಗಾತ್ರ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಬೆಂಗಳೂರಿನಲ್ಲಿ ಏ.16ರಂದು ನಿಧನರಾದರು. 82ನೇ ವಯಸ್ಸಿನ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ವರನಟ ಡಾ. ರಾಜ್‌ಕುಮಾರ್‌, ವಿಷ್ಣುವರ್ಧನ್‌, ರಜನಿಕಾಂತ್‌ ಅವರ ಚಿತ್ರಗಳನ್ನು ನಿರ್ಮಿಸಿದ್ದ ‘ಪ್ರಚಂಡ ಕುಳ್ಳ’ ಹಾಸ್ಯನಟರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT