ಸೋಮವಾರ, 4 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳ ಚಿತ್ರನಟ ನೆಡುಂಬ್ರಂ ಗೋಪಿ ನಿಧನ

Last Updated 16 ಆಗಸ್ಟ್ 2022, 13:50 IST
ಅಕ್ಷರ ಗಾತ್ರ

ತಿರುವಲ್ಲಾ: ಮಲಯಾಳ ಚಿತ್ರನಟ ನೆಡುಂಬ್ರಂ ಗೋಪಿ (85) ಅವರು ವಯೋಸಹಜ ಅನಾರೋಗ್ಯದಿಂದ ಇಲ್ಲಿನ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ಕೇರಳ ರಾಜ್ಯ ವಿದ್ಯುತ್ ಮಂಡಳಿಯ (ಕೆಎಸ್‌ಇಬಿ) ಮಾಜಿ ನೌಕರರಾಗಿದ್ದ ಗೋಪಿ ಅವರು ಮಲಯಾಳದ ಪ್ರಶಸ್ತಿ ವಿಜೇತ ಸಿನಿಮಾ ‘ಕಾಯ್ಚಾ’ ದಲ್ಲಿ ನಟಿಸಿದ್ದರು.

'ಅಲಿಫ್‌’, ‘ಆನಂದಭೈರವಿ’ ‘ಅಶ್ವಾರೂಡನ್‌’ ಮೊದಲಾದ ಸಿನಿಮಾಗಳಲ್ಲಿ ಅವರು ಗಮನಾರ್ಹ ಪಾತ್ರಗಳಲ್ಲಿ ಅಭಿನಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT