ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗಿನ ಖ್ಯಾತ ನಟ ಚಂದ್ರಮೋಹನ್‌ ನಿಧನ

Published 11 ನವೆಂಬರ್ 2023, 6:03 IST
Last Updated 11 ನವೆಂಬರ್ 2023, 6:03 IST
ಅಕ್ಷರ ಗಾತ್ರ

ಬೆಂಗಳೂರು: ತೆಲುಗಿನ ಖ್ಯಾತ ನಟ ಚಂದ್ರಮೋಹನ್‌ (82) ಅವರು ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನ ಅಪೋಲೊ
ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ಚಂದ್ರಮೋಹನ್‌ ಅವರು ನಾಯಕನ ಪಾತ್ರದ ಜತೆಗೆ ಹಾಸ್ಯ ಹಾಗೂ ಪೋಷಕ ಪಾತ್ರಗಳ ಮೂಲಕ ಜನರ ಮನಸ್ಸಿನಲ್ಲಿ ಸ್ಥಾನ ಪಡೆದಿದ್ದಾರೆ.

‘ರಂಗುಲ ರಾಟ್ನಂ’ ಚಿತ್ರದ ಮೂಲಕ ಅವರು ಸಿನಿಮಾ ರಂಗ ಪ್ರವೇಶಿಸಿದ್ದರು. ಅವರ ಅಂತ್ಯಕ್ರಿಯೆ ಸೋಮವಾರ ಹೈದರಾಬಾದ್‌ನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT