ಮಂಗಳವಾರ, ಜನವರಿ 18, 2022
23 °C

ತೆಲುಗು ಚಿತ್ರ ಗೀತರಚನೆಕಾರ ಸಿರಿವೆನ್ನಲ ಸೀತಾರಾಮ ಶಾಸ್ತ್ರಿ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌:  ತೆಲುಗು ಚಿತ್ರರಂಗದ ಪ್ರಸಿದ್ಧ ಗೀತರಚನೆಕಾರ, ಪದ್ಮಶ್ರೀ ಪುರಸ್ಕೃತ ‘ಸಿರಿವೆನ್ನಲ’ ಸೀತಾರಾಮ ಶಾಸ್ತ್ರಿ (66) ಅವರು ಶ್ವಾಸಕೋಶ ಕ್ಯಾನ್ಸರ್ ಸಂಬಂಧಿತ ತೊಂದರೆಗಳಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. 

ನ್ಯುಮೋನಿಯಾದಿಂದ ಬಳಲುತ್ತಿದ್ದರಿಂದ ಅವರನ್ನು ನ.24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು