ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಶ್ರೀ ಕೆ.ವಿ. ರಾಜು ಅವರು ವಿಧಿವಶರಾದ ಸುದ್ದಿ ಕೇಳಿ ನೋವಾಯಿತು. ಬರಹಗಾರರಾಗಿ ಹಾಗೂ ನಿರ್ದೇಶಕರಾಗಿ ಅವರು ಚಿತ್ರರಂಗಕ್ಕೆ ನೀಡಿದ ಸೇವೆ ಸ್ಮರಣೀಯವಾದದ್ದು. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಕುಟುಂಬ ವರ್ಗ ಹಾಗೂ ಆಪ್ತರಿಗೆ ಈ ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/G7Tljj1Bav