ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch: ಅಪ್ಪು ಸರ್ ಫೋಟೋ ನಾನು ನೋಡೋದೆ ಇಲ್ಲ ಎಂದ ಸಾಧು ಕೋಕಿಲ

Last Updated 25 ಆಗಸ್ಟ್ 2022, 4:20 IST
ಅಕ್ಷರ ಗಾತ್ರ

ಲಕ್ಕಿ ಮ್ಯಾನ್ ಸಿನಿಮಾ ಆಡಿಯೋ ಲಾಂಚ್ ಸಂದರ್ಭದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆ ಸಾಧು ಕೋಕಿಲ ಭಾವುಕವಾಗಿ ಮಾತನಾಡಿದ್ದಾರೆ. ಅಪ್ಪು ಸರ್ ಫೋಟೋ ನೋಡಲು ನನಗೆ ಕಷ್ಟ ಆಗುತ್ತೆ, ಹೀಗಾಗಿ ಅವರ ಚಿಕ್ಕ ವಯಸ್ಸಿನ ಫೋಟೋ ನೋಡಿ ಸುಮ್ಮನಾಗುತ್ತೇನೆ ಎಂದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT