ಮಂಗಳವಾರ, ಸೆಪ್ಟೆಂಬರ್ 28, 2021
25 °C

ಚಿತ್ರಗಳಲ್ಲಿ ನೋಡಿ: ನಟನೆಗೂ ಜೈ ಯೋಗಾಸನಕ್ಕೂ ಸೈ ಎಂದ ವಿದ್ಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ನಟಿ ವಿದ್ಯಾ ಮಳವಾಡೆ ಇತ್ತೀಚೆಗೆ ತಮ್ಮ ಯೋಗ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

ನಾನಾ ಭಂಗಿಗಳಲ್ಲಿನ ಅವರ ಯೋಗ ಚಿತ್ರಗಳು ಅಭಿಮಾನಿಗಳ ಮನ ಗೆದ್ದಿವೆ. ವಿದ್ಯಾ ಹಂಚಿಕೊಂಡಿರುವ ಪೋಸ್ಟ್‌ಗಳಿಗೆ ಲಕ್ಷಾಂತರ ಜನ ಲೈಕ್‌ ಮಾಡಿದ್ದಾರೆ. ಅವರ ಕೆಲವು ಚಿತ್ರಗಳು ಇಲ್ಲಿವೆ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು