ಬೆಂಗಳೂರು: ಪ್ರೇಮ್ ನಿರ್ದೇಶನದ ದಿ ವಿಲನ್ ಸಿನಿಮಾದ ’ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ’ ಹಾಡಿನ ಸಾಹಿತ್ಯಕ ವಿಡಿಯೊ ಸಾಂಗ್ ಶನಿವಾರ ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

ಪ್ರೇಮ್ ಸಾಹಿತ್ಯ ಇರುವ ಈ ಹಾಡಿಗೆ ಅರ್ಜುನ್ ಸಂಗೀತ ನೀಡಿದ್ದು ಶಂಕರ್ ಮಹಾದೇವನ್ ಹಾಗೂ ಬಸ್ರು ಈ ಹಾಡನ್ನು ಹಾಡಿದ್ದಾರೆ. ಮೊದಲ ಬಾರಿಗೆ ಶಿವರಾಜ್ ಕುಮಾರ್ ಮತ್ತು ಸುದೀಪ್ ಒಟ್ಟಾಗಿ ಅಭಿನಯಿಸುತ್ತಿದ್ದಾರೆ.

ಈ ವಿಡಿಯೊದಲ್ಲಿ ಹಾಡಿನ ಸಾಹಿತ್ಯದ ಜತೆಗೆ ಸಿನಿಮಾ ಚಿತ್ರಿಕರಣದ ದೃಶ್ಯಗಳನ್ನು ಕಾಣಬಹುದಾಗಿದೆ. ಈ ಹಾಡು ಬಿಡುಗಡೆಯಾಗಿ 2 ಗಂಟೆಗಳಲ್ಲಿ 1.44 ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ.ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿಮಾನಿಗಳು ಈ ಹಾಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.