ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಂತಾಗೆ ಕಾಡುತ್ತಿರುವ ಕಾಯಿಲೆ ಯಾವುದು? ನಟಿ ಟ್ವೀಟ್‌ ಮಾಡಿ ಹೇಳಿದ್ದು ಏನು?.

Last Updated 30 ಅಕ್ಟೋಬರ್ 2022, 8:56 IST
ಅಕ್ಷರ ಗಾತ್ರ

ಹೈದರಾಬಾದ್‌: ನಟಿ ಸಮಂತಾ ರುತ್ ಪ್ರಭು ‘ಮಯೋಸಿಟಿಸ್’ (ಸ್ನಾಯು ಉರಿಯೂತ) ಎಂಬ ಕಾಯಿಲೆಗೆ ತುತ್ತಾಗಿರುವ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಬಹಿರಂಗಪಡಿಸಿದ್ದಾರೆ.

ಟಾಲಿವುಡ್‌ ಅಂಗಳದಲ್ಲಿ ಕೆಲವು ತಿಂಗಳುಗಳ ಹಿಂದೆ ಸಮಂತಾ ಆರೋಗ್ಯ ಸರಿ ಇಲ್ಲ ಎಂಬ ವದಂತಿಗಳು ಹರಡಿದ್ದವು.ಆದರೆ, ಇದಕ್ಕೆ ಸಮಂತಾ ಅವರು ಸ್ಪಷ್ಟನೆ ನೀಡಿರಲಿಲ್ಲ. ಇದೀಗ ತಮ್ಮ ಆರೋಗ್ಯದ ಬಗ್ಗೆಮೌನ ಮುರಿದಿದ್ದು ತಾನುಸ್ನಾಯು ಉರಿಯೂತದಿಂದ ಬಳಲುತ್ತಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಸಂಪೂರ್ಣವಾಗಿ ಗುಣಮುಖಳಾದ ಮೇಲೆ ಈ ವಿಷಯ ತಿಳಿಸೋಣ ಎಂದು ಕೊಂಡಿದ್ದೆ. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದು ಶೀಘ್ರದಲ್ಲೇ ಸಂಪೂರ್ಣವಾಗಿಗುಣಮುಖಳಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT