ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ ಹಬ್ಬಕ್ಕೆ ಶುಭ ಕೋರಿದ ಯಶ್‌ ದಂಪತಿ: ವಿಡಿಯೊ ವೈರಲ್‌ 

Last Updated 28 ಅಕ್ಟೋಬರ್ 2019, 6:31 IST
ಅಕ್ಷರ ಗಾತ್ರ

ಬೆಂಗಳೂರು: ನಟ ಯಶ್‌– ರಾಧಿಕಾ ದಂಪತಿ ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ.

ಯಶ್‌, ಈ ಕುರಿತು ವಿಡಿಯೊವನ್ನುತಮ್ಮ ಫೇಸ್‌ಬುಕ್‌,ಇನ್‍ಸ್ಟಾಗ್ರಾಮ್‍ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

'ಇದುಐರಾಳಿಗೆ ಮೊದಲ ದೀಪಾವಳಿಯಾಗಿದೆ.ನಮಗೆ ಇದುವೇ ವಿಶೇಷ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ನಿಮಗಾಗಿ ಐರಾ ಶುಭ ಕೋರುತ್ತಿದ್ದಾಳೆ ನೀವೂ ಕೇಳಿಸಿಕೊಳ್ಳಿ' ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೊವನ್ನು ಒಂದು ಸಾವಿರಕ್ಕೂ ಹೆಚ್ಚು ಮಂದಿ ಶೇರ್‌ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT