ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ’ ಇದೇ ತಿಂಗಳು ತೆರೆಕಾಣಲಿದೆ. ನಟರಾಜ್‌ಗೌಡ ಹಾಗೂ ಮಂಜು(ಜಾಕ್) ಅವರು ನಿರ್ಮಿಸುತ್ತಿರುವ ಚಿತ್ರದ ಪ್ರಥಮ ಪ್ರತಿ ಸದ್ಯದಲ್ಲೇ ಸಿದ್ಧವಾಗಲಿದೆ.

ಎ. ಹರ್ಷ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಐಂದ್ರಿತಾ ರೇ ಚಿತ್ರದ ನಾಯಕಿ. ಅರ್ಜುನ್ ಜನ್ಯ ಸಂಗೀತ, ಯೋಗರಾಜ್ ಮುದ್ದಾನ್ ಸಂಭಾಷಣೆ, ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ. ಊರ್ವಶಿ, ಬುಲೆಟ್ ಪ್ರಕಾಶ್, ಸಾಧು ಕೋಕಿಲ, ತಬಲ ನಾಣಿ, ಹೊನ್ನವಳ್ಳಿ ಕೃಷ್ಣ ಮುಂತಾದವರು ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.