ಡಿಕೆ, ಅಂಜಲಿ, ಕಿಶನ್ ನಡುವೆ ನಡೆಯುವ ಪ್ರೇಮಕಥೆಯೇ ಕಣ್ಮಣಿ. ಪಾರಿಜಾತ ಟೆಲಿ ಎಂಟರ್ ಟ್ರೇನರ್ಸ್ ಬ್ಯಾನರ್ ಅಡಿ ಧಾರಾವಾಹಿ ನಿರ್ಮಾಣವಾಗುತ್ತಿದೆ. ಚಿತ್ರಕಥೆ ದೇವ್, ವೆಂಕಟ್ರಾಮ್ ಅವರದ್ದು. ಪೃಥ್ವಿರಾಜ್ ಕುಲಕರ್ಣಿ ನಿರ್ದೇಶಿಸುತ್ತಿದ್ದು, ಜೀವ ಅವರ ಛಾಯಾಗ್ರಹಣವಿದೆ. ದಿವ್ಯಾ ಶೈಲೇಶ್, ದರ್ಶಕ್ ಗೌಡ, ನಂದೀಶ್ ಅಂದಗಾರ, ನಾಗೇಶ್, ಮೈಸೂರು ಮಾಲತಿ, ಗಿರೀಶ್, ಮೈಸೂರು ಶೋಭಾ, ನಾಯಕ್, ಸುಜಾತಾ, ಬೇಬಿ ಶ್ರೀಲಕ್ಷ್ಮಿ, ಸಿಂಚನ್ ತಾರಾಗಣದಲ್ಲಿದ್ದಾರೆ. ಈಗಾಗಲೇ, ಮೂವತ್ತಕ್ಕೂ ಹೆಚ್ಚು ಸಂಚಿಕೆಗಳ ಚಿತ್ರೀಕರಣ ಮುಗಿದಿದೆಯಂತೆ.