ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ (ಜಿಲ್ಲೆ)

ADVERTISEMENT

ಅಮಿತ್‌ ಶಾ ಭೇಟಿಯಾದ ನೇಹಾ ಪೋಷಕರು

ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಅವರ ಪೋಷಕರಾದ ನಿರಂಜನಯ್ಯ ಹಿರೇಮಠ ಮತ್ತು ಗೀತಾ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು
Last Updated 1 ಮೇ 2024, 16:15 IST
ಅಮಿತ್‌ ಶಾ ಭೇಟಿಯಾದ ನೇಹಾ ಪೋಷಕರು

ಧಾರವಾಡ ಲೋಕಸಭಾ ಕ್ಷೇತ್ರ: ಬಿಜೆಪಿ ಓಟಕ್ಕೆ ಬೀಳುವುದೇ ಕಾಂಗ್ರೆಸ್ ಲಗಾಮು?

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಸತತ ನಾಲ್ಕು ಸಲ ಗೆದ್ದು ಐದನೇ ಸಲಕ್ಕೆ ಸ್ಪರ್ಧಿಸಿರುವ ಬಿಜೆಪಿಯ ಪ್ರಲ್ಹಾದ ಜೋಶಿ ಅವರಿಗೆ ಕಾಂಗ್ರೆಸ್‌ ಹೊಸಮುಖ ವಿನೋದ ಅಸೂಟಿ ಎದುರಾಳಿ ಆಗಿದ್ದಾರೆ.
Last Updated 30 ಏಪ್ರಿಲ್ 2024, 22:30 IST
ಧಾರವಾಡ ಲೋಕಸಭಾ ಕ್ಷೇತ್ರ: ಬಿಜೆಪಿ ಓಟಕ್ಕೆ ಬೀಳುವುದೇ ಕಾಂಗ್ರೆಸ್ ಲಗಾಮು?

ಬಿಜೆಪಿ–ಜೆಡಿಎಸ್‌ ಮೈತ್ರಿ ಸೋಲಿಗೆ ಪೆನ್‌ಡ್ರೈವ್‌ ಹಂಚಿಕೆ: HD ಕುಮಾರಸ್ವಾಮಿ ಆರೋಪ

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪ
Last Updated 30 ಏಪ್ರಿಲ್ 2024, 21:16 IST
ಬಿಜೆಪಿ–ಜೆಡಿಎಸ್‌ ಮೈತ್ರಿ ಸೋಲಿಗೆ ಪೆನ್‌ಡ್ರೈವ್‌ ಹಂಚಿಕೆ: HD ಕುಮಾರಸ್ವಾಮಿ ಆರೋಪ

ಹುಬ್ಬಳ್ಳಿ: ಜೆಡಿಎಸ್‌–ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್‌ವೊಂದರ ಆವರಣದಲ್ಲಿ ಮಂಗಳವಾರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ, ಕೈ ಕೈ ಮಿಲಾಯಿಸಿದರು.
Last Updated 30 ಏಪ್ರಿಲ್ 2024, 20:53 IST
ಹುಬ್ಬಳ್ಳಿ: ಜೆಡಿಎಸ್‌–ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ

ಪ್ರಜ್ವಲ್‌ಗೆ ಗೆಲ್ಲಿಸಿದ್ದು ಯಾರು: ಆಶೋಕ

‘ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ಪ್ರಶ್ನಿಸಿದರೆ, ನಾವು ಉತ್ತರಿಸುತ್ತೇವೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಹೇಳಿದರು.
Last Updated 30 ಏಪ್ರಿಲ್ 2024, 20:22 IST
ಪ್ರಜ್ವಲ್‌ಗೆ ಗೆಲ್ಲಿಸಿದ್ದು ಯಾರು: ಆಶೋಕ

ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗುವುದು ಏಕೆ ತಡೆಯಲಿಲ್ಲ; ದಿನೇಶ್ ಗುಂಡೂರಾವ್‌

‘ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣ ಮೊದಲೇ ಗೊತ್ತಿದ್ದರೂ ಜೆಡಿಎಸ್ ಜತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದ್ದು ಯಾಕೆ? ಅವರು ವಿದೇಶಕ್ಕೆ ಪರಾರಿಯಾಗುವುದನ್ನು ಏಕೆ ತಡೆಯಲಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.
Last Updated 30 ಏಪ್ರಿಲ್ 2024, 20:21 IST
ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗುವುದು ಏಕೆ ತಡೆಯಲಿಲ್ಲ; ದಿನೇಶ್ ಗುಂಡೂರಾವ್‌

ಹುಬ್ಬಳ್ಳಿ: ಜೆಡಿಎಸ್‌–ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್‌ವೊಂದರ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದರು.
Last Updated 30 ಏಪ್ರಿಲ್ 2024, 10:18 IST
ಹುಬ್ಬಳ್ಳಿ: ಜೆಡಿಎಸ್‌–ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ
ADVERTISEMENT

ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್‌.ಅಶೋಕ

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ’ ಎಂದು ಆರ್‌.ಅಶೋಕ ಹೇಳಿದರು.
Last Updated 30 ಏಪ್ರಿಲ್ 2024, 8:19 IST
ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್‌.ಅಶೋಕ

ನೇಹಾ ಕೊಲೆ ಹಿಂದೆ ಪಿಎಫ್‌ಐ ಸಂಘಟನೆ ಕೈವಾಡವಿದೆಯೇ?: ಆರ್.‌ಅಶೋಕ

'ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆ ಕೈವಾಡವಿದೆಯೇ? ಅಥವಾ ಅವನು ಮತಾಂತರಕ್ಕೆ ಒತ್ತಾಯ ಮಾಡಿದ್ದನೆ?' ಎನ್ನುವ ಕುರಿತು ತನಿಖೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದರು.
Last Updated 30 ಏಪ್ರಿಲ್ 2024, 5:23 IST
ನೇಹಾ ಕೊಲೆ ಹಿಂದೆ ಪಿಎಫ್‌ಐ ಸಂಘಟನೆ ಕೈವಾಡವಿದೆಯೇ?: ಆರ್.‌ಅಶೋಕ

ಕಾಂಗ್ರೆಸ್‌ ಗ್ಯಾರಂಟಿ: ಮಹಾವಂಚನೆಯ ಯೋಜನೆ: ಸಿ.ಟಿ. ರವಿ ಟೀಕೆ

‘ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸರ್ಕಾರಿ ಬೊಕ್ಕಸದ ಮೂಲಕ ಮತ ಸೆಳೆಯುವ ಯೋಜನೆಯಾಗಿದೆ’ ಎಂದು ಮಾಜಿ ಸಚಿವ ಸಿ.ಟಿ. ರವಿ ಟೀಕಿಸಿದರು.
Last Updated 29 ಏಪ್ರಿಲ್ 2024, 16:21 IST
ಕಾಂಗ್ರೆಸ್‌ ಗ್ಯಾರಂಟಿ: ಮಹಾವಂಚನೆಯ ಯೋಜನೆ: ಸಿ.ಟಿ. ರವಿ ಟೀಕೆ
ADVERTISEMENT