ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್ ಸೆಲೆಬ್ರಿಟಿ ಫಿಟ್ನೆಸ್ ತರಬೇತುದಾರ ಕೈಜಾದ್ ನಿಗೂಢ ಸಾವು

Last Updated 13 ಅಕ್ಟೋಬರ್ 2021, 12:22 IST
ಅಕ್ಷರ ಗಾತ್ರ

ಮುಂಬೈ; ನಟ ಟೈಗರ್ ಶ್ರಾಫ್ ಸೇರಿದಂತೆ ಬಾಲಿವುಡ್‌ನ ಅನೇಕ ಸೆಲೆಬ್ರಿಟಿ ಗಳಿಗೆ ಫಿಟ್ನೆಸ್ ತರಬೇತುದಾರರಾಗಿದ್ದ ಕೈಜಾದ್ ಕಪಾಡಿಯಾ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಅವರ ಸಾವನ್ನು ದೃಢಪಡಿಸಿರುವ ಟೈಗರ್ ಶ್ರಾಫ್ ಸಂತಾಪ ಸೂಚಿಸಿ ಇನ್ಸ್ಟಾಗ್ರಾಂ ಪೋಸ್ಟ್ ಹಾಕಿದ್ದಾರೆ. ಆದರೆ, ಅವರ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಮುಂಬೈನಲ್ಲಿ 'ಕೆ11 ಅಕಾಡೆಮಿ ಆಪ್ ಫಿಟ್ನೆಸ್ ಸೈನ್ಸಸ್' ಎಂಬ ಸಂಸ್ಥೆ ಆರಂಭಿಸಿದ್ದ ಕೈಜಾದ್ ಕಪಾಡಿಯಾ, ಅನೇಕ ಬಾಲಿವುಡ್ ಸೆಲೆಬ್ರಿಟಿಗಳಿಗೆ ವೈಯಕ್ತಿಕ ಫಿಟ್ನೆಸ್ ತರಬೇತುದಾರ ಆಗಿದ್ದರು.

ಕೈಜಾದ್ ನಿಧನಕ್ಕೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು‌ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT