ಧರ್ಮಸ್ಥಳ | ಮಹಿಳೆಯರ ನಾಪತ್ತೆ ತನಿಖೆಗೆ ಎಸ್‌ಐಟಿ ರಚಿಸಿ: ಡಾ. ನಾಗಲಕ್ಷ್ಮಿ ಚೌಧರಿ
Missing Women Karnataka: ಧರ್ಮಸ್ಥಳ: ನಿಷ್ಪಕ್ಷಪಾತ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಆಗ್ರಹಿಸಿದ್ದಾರೆ.Last Updated 14 ಜುಲೈ 2025, 22:59 IST