ಕಳೆದ ಫೆಬ್ರುವರಿಯಲ್ಲಿ ತೆರೆಕಂಡ ವಿಜಯ ರಾಘವೇಂದ್ರ ನಟನೆಯ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಇದೀಗ ಅಮೆಜಾನ್ ಪ್ರೈಂ ವಿಡಿಯೊದಲ್ಲಿ ಸ್ಟ್ರೀಮ್ ಆಗುತ್ತಿದೆ.

ಬಿಡುಗಡೆಯಾದ ಮೂರು ದಿನಗಳಲ್ಲೇ ಸಿನಿಮಾವು 2.5 ಕೋಟಿ ನಿಮಿಷಗಳ ವೀಕ್ಷಣೆ ಪಡೆದಿದ್ದು, ಭಾರತದಲ್ಲೇ ಅತಿ ಹೆಚ್ಚು ವೀಕ್ಷಿಸಿದ ಸಿನಿಮಾಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. 2021ರಲ್ಲಿ ತೆರೆಕಂಡ ವಿಜಯ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿನೋಯ್’ ಸಿನಿಮಾದ ಸೀಕ್ವೆಲ್ ಇದಾಗಿದೆ. ದೇವಿಪ್ರಸಾದ್ ಶೆಟ್ಟಿ ನಿರ್ದೇಶನದ ಈ ಸಿನಿಮಾವನ್ನು ನಿರ್ದೇಶಕ ಪವನ್ ಒಡೆಯರ್ ಪ್ರಸ್ತುಪಡಿಸಿದ್ದರು. ಸರಣಿ ಕೊಲೆಗಳ ಸುತ್ತ ಸುತ್ತುವ ಈ ಸಿನಿಮಾ ಕಥೆ ಕ್ರೈಂ ಥ್ರಿಲ್ಲರ್ ಜಾನರ್ನಲ್ಲಿದೆ. ಸಿನಿಮಾಗೆ ಹೇಮಂತ್ ಆಚಾರ್ ಛಾಯಾಚಿತ್ರಗ್ರಹಣ, ನವನೀತ್ ಶ್ಯಾಮ್ ಸಂಗೀತ ನಿರ್ದೇಶನ, ಶಶಾಂಕ್ ನಾರಾಯಣ್ ಸಂಕಲನ, ಭವಾನಿ ಶಂಕರ್ ಕಲಾ ನಿರ್ದೇಶನವಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-18845685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.