20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ವೈಭವ್, ಪ್ರಗ್ನಿಕಾ, ಧಿನಿಧಿಗೆ ಗೌರವ
National Child Awards: 14 ವರ್ಷದ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ, ಏಳು ವರ್ಷದ ಚೆಸ್‌ಪಟು ವಾಕಾ ಲಕ್ಷ್ಮಿ ಪ್ರಗ್ನಿಕಾ ಸೇರಿದಂತೆ 20 ಮಕ್ಕಳಿಗೆ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದರು.Last Updated 26 ಡಿಸೆಂಬರ್ 2025, 16:25 IST