ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ, 2028ರ ಚುನಾವಣೆಗೂ ನನ್ನದೇ ನಾಯಕತ್ವ: ಸಿದ್ದರಾಮಯ್ಯ
Karnataka CM Debate: ಡಿಕೆಶಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ, ನಾನು ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಮತ್ತು 2028ರ ಚುನಾವಣೆಗೂ ನನ್ನ ನಾಯಕತ್ವವೇ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.Last Updated 11 ಜುಲೈ 2025, 0:20 IST