ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ (ಜಿಲ್ಲೆ)

ADVERTISEMENT

ಗ್ಯಾರಂಟಿ ಕಾರ್ಡ್ ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ ನಾಯಕರು ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ಮಾನ್ಯತೆ ಇಲ್ಲ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಯಾವುದೇ ಕಾರಣಕ್ಕೂ ಬರುವುದಿಲ್ಲ. ಚುನಾವಣೆ ನಂತರ ಮನೆಗೆ ಹೋಗುತ್ತಾರೆ’ ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 22 ಏಪ್ರಿಲ್ 2024, 15:26 IST
ಗ್ಯಾರಂಟಿ ಕಾರ್ಡ್ ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಬಿ.ಕೆ.ಹರಿಪ್ರಸಾದ್‌

ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ’ ಅಂತ ಪ್ರಧಾನಿ ಮೋದಿಯವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ ಮೋದಿಯವರ ಮೇಲೆ ಕ್ರಮ ಜರುಗಿಸಲಿ–ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್.
Last Updated 22 ಏಪ್ರಿಲ್ 2024, 12:41 IST
ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಬಿ.ಕೆ.ಹರಿಪ್ರಸಾದ್‌

ಚಿಕ್ಕೇರೂರ: ಪಾಳುಬಿದ್ದ ಸೀತೆಕೊಂಡ ಯಾತ್ರಿ ನಿವಾಸ

ಮೂಲಸೌಕರ್ಯಗಳಿಲ್ಲದೇ ಸೊರಗಿರುವ ಚಿಕ್ಕೇರೂರ ಗ್ರಾಮ
Last Updated 22 ಏಪ್ರಿಲ್ 2024, 7:14 IST
ಚಿಕ್ಕೇರೂರ: ಪಾಳುಬಿದ್ದ ಸೀತೆಕೊಂಡ ಯಾತ್ರಿ ನಿವಾಸ

ರಾಣೆಬೆನ್ನೂರು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ತುಂಡಾದ ವೃದ್ಧೆಯ ಕಾಲು

ಸಹಾಯಕ್ಕೆ ಬಾರದ ಅಧಿಕಾರಿಗಳು: ಆಕ್ರೋಶ
Last Updated 21 ಏಪ್ರಿಲ್ 2024, 15:31 IST
ರಾಣೆಬೆನ್ನೂರು: ಕೆಎಸ್‌ಆರ್‌ಟಿಸಿ ಬಸ್‌ ಹರಿದು ತುಂಡಾದ ವೃದ್ಧೆಯ ಕಾಲು

ಭಾವೈಕ್ಯದ ಬೀಡು ದುಂಡಶಿ

200 ವರ್ಷಗಳ ಹಿಂದೆ ಪರದೇಶಿ ಸ್ವಾಮೀಜಿ ಸ್ಥಾಪಿಸಿದ ವಿರಕ್ತಮಠ
Last Updated 21 ಏಪ್ರಿಲ್ 2024, 6:12 IST
ಭಾವೈಕ್ಯದ ಬೀಡು ದುಂಡಶಿ

ಅಭಿವೃದ್ಧಿ ಯೋಜನೆ ಮನೆ ಮನೆಗೆ ತಲುಪಿಸಿ: ಸೋಮಣ್ಣ

ಕಾಂಗ್ರೆಸ್ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಹಿಂದುಳಿದ ಜನರಿಗಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
Last Updated 20 ಏಪ್ರಿಲ್ 2024, 15:31 IST
 ಅಭಿವೃದ್ಧಿ ಯೋಜನೆ ಮನೆ ಮನೆಗೆ ತಲುಪಿಸಿ: ಸೋಮಣ್ಣ

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ಸಿ. ಪಾಟೀಲ

ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ.ಸಿ.ಪಾಟೀಲ ನೇತೃತ್ವದಲ್ಲಿ ಶನಿವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
Last Updated 20 ಏಪ್ರಿಲ್ 2024, 14:24 IST
ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ಸಿ. ಪಾಟೀಲ
ADVERTISEMENT

ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ: ಪಕ್ಷೇತರ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

ಲೋಕಸಭಾ ಚುನಾವಣೆ 2024ರ ನಾಮಪತ್ರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣಪತ್ರವನ್ನು ಸಲ್ಲಿಸಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಅವರು ಹಾವೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ.
Last Updated 20 ಏಪ್ರಿಲ್ 2024, 6:54 IST
ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ: ಪಕ್ಷೇತರ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

ಕುಮಾರಪಟ್ಟಣ: ಸಮಸ್ಯೆ ಸುಳಿಯಲ್ಲಿ ಅಂಗನವಾಡಿ ಕೇಂದ್ರ

ಶುದ್ಧ ಕುಡಿಯುವ ನೀರಿಗೂ ಕಾರ್ಯಕರ್ತೆಯರಿಂದಲೇ ವೆಚ್ಚ
Last Updated 20 ಏಪ್ರಿಲ್ 2024, 5:32 IST
ಕುಮಾರಪಟ್ಟಣ: ಸಮಸ್ಯೆ ಸುಳಿಯಲ್ಲಿ ಅಂಗನವಾಡಿ ಕೇಂದ್ರ

ಕಾಂಗ್ರೆಸ್‌ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43ರಷ್ಟು ಹೆಚ್ಚಳವಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’
Last Updated 19 ಏಪ್ರಿಲ್ 2024, 12:56 IST
ಕಾಂಗ್ರೆಸ್‌ ಸರ್ಕಾರದಲ್ಲಿ ಮಹಿಳಾ ದೌರ್ಜನ್ಯ ಹೆಚ್ಚಳ: ಬಸವರಾಜ ಬೊಮ್ಮಾಯಿ
ADVERTISEMENT