ಅಣ್ಣನ ಹಣೆಯಲ್ಲಿ ಬರೆದಿದ್ದರೆ CM ಆಗುತ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್
CM Speculation: ‘ಅಣ್ಣನ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ’ ಎಂದು ಡಿ.ಕೆ. ಶಿವಕುಮಾರ್ ಅವರ ಸಹೋದರ, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.Last Updated 29 ಅಕ್ಟೋಬರ್ 2025, 23:30 IST