ಸಿಜೆಐ ಹೊರಗಿಟ್ಟು ಸಿಇಸಿ ಆಯ್ಕೆ: ಕಾಂಗ್ರೆಸ್, ಬಿಜೆಪಿ ಚರ್ಚೆ
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಸಹ ಚುನಾವಣಾ ಆಯುಕ್ತರನ್ನು (ಇಸಿ) ಆಯ್ಕೆ ಮಾಡುವ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಸದಸ್ಯರಾಗಿರುತ್ತಾರೆಯೇ ಎನ್ನುವುದರ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಬಿರುಸಿನ ಚರ್ಚೆ ನಡೆಯಿತು.Last Updated 10 ಡಿಸೆಂಬರ್ 2025, 16:22 IST