ಸೋಮವಾರ, ಅಕ್ಟೋಬರ್ 18, 2021
24 °C

ಇನ್‌ಸ್ಟಾಗ್ರಾಂನಲ್ಲಿ ಹಾಟ್ ಫೋಟೊಗಳನ್ನು ಹಂಚಿಕೊಂಡ ನಟಿ ಹಾಗೂ ಮಾಡೆಲ್ ಇಶಾ ಗುಪ್ತಾ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲಿವುಡ್‌ನ ಹಾಟ್‌ ನಟಿ ಹಾಗೂ ಮಾಡೆಲ್ ಇಶಾ ಗುಪ್ತಾ ತಮ್ಮ ಮೈಮಾಟ ಮತ್ತು ಬೋಲ್ಡ್ ಅಭಿನಯದಿಂದ ಸಾಕಷ್ಟು ಸೌಂದರ್ಯಪ್ರಿಯರನ್ನು ಸೆಳೆದಿದ್ದಾರೆ.

3.3 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿರುವ ಅವರು ಇನ್‌ಸ್ಟಾಗ್ರಾಂನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಹೆಚ್ಚು ಸಂಪರ್ಕದಲ್ಲಿರುತ್ತಾರೆ.

ಆಕರ್ಷಕವಾಗಿರುವ ಪಾರದರ್ಶಕ ಉಡುಪಿನಲ್ಲಿ ಫೋಟೊಶೂಟ್ ಮಾಡಿಸಿ ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಲೇಟೆಸ್ಟ್‌ ಆಗಿ ಹಂಚಿಕೊಂಡಿರುವ ಇಶಾ, ಪಡ್ಡೆ ಹುಡುಗರ ಎದೆಗೆ ಕೊಳ್ಳಿ ಇಟ್ಟಿದ್ದಾರೆ.


ಇಶಾ ಗುಪ್ತಾ, ಚಿತ್ರ ಕೃಪೆ–ಇನ್‌ಸ್ಟಾಗ್ರಾಂ

ಮೂರು ಫೋಟೊಗಳನ್ನು ಹಂಚಿಕೊಂಡಿರುವ ಇಶಾ ಫೋಟೊಶೂಟ್‌ನ ಒಂದು ವಿಡಿಯೂವನ್ನೂ ಸಹ ಹಂಚಿಕೊಂಡಿದ್ದಾರೆ. ಇವುಗಳಿಗೆ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇಶಾ ಗುಪ್ತಾ, ಚಿತ್ರ ಕೃಪೆ–ಇನ್‌ಸ್ಟಾಗ್ರಾಂ

ದೆಹಲಿ ಮೂಲದ ಈ ಚೆಲುವೆ ರಾಜ್ 3, ಜನ್ನತ್, ರುಸ್ತುಂ, ಕಮಾಂಡೊ 2 ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಫೆಮಿನಾ ಮಿಸ್‌ ಇಂಡಿಯಾ ಇಂಟರ್‌ನ್ಯಾಷನಲ್ ವಿಜೇತರಾಗಿದ್ದರು ಕೂಡ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು