ಭಾನುವಾರ, ಮೇ 29, 2022
21 °C

ದುಬೈ ಮರುಭೂಮಿಯಲ್ಲಿ ಸಫಾರಿ ಬಳಿಕ ಜಾಹ್ನವಿ ಕಪೂರ್ ಲುಂಗಿ ಡ್ಯಾನ್ಸ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Jahnavi Kapoor Instagram Post

ಬೆಂಗಳೂರು: ಬಾಲಿವುಡ್‌ನ ಕಪೂರ್ ಕುಟುಂಬದ ಕುಡಿ ಜಾಹ್ನವಿ ಕಪೂರ್ ದುಬೈ ಪ್ರವಾಸಕ್ಕೆ ತೆರಳಿದ್ದಾರೆ.

ಜಾಹ್ನವಿ ಜತೆ ಅವರ ಸಹೋದರಿ ಖುಷಿ ಕಪೂರ್ ಕೂಡ ದುಬೈ ಪ್ರವಾಸಕ್ಕೆ ಹೋಗಿದ್ದು, ಇಬ್ಬರೂ ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

ಅದರಲ್ಲೂ ಕಪೂರ್ ಸಹೋದರಿಯರು ದುಬೈ ಮರುಭೂಮಿಯಲ್ಲಿ ಸಫಾರಿ ಅನುಭವ ಪಡೆದುಕೊಂಡಿರುವುದನ್ನು ಹೇಳಿಕೊಂಡಿದ್ದಾರೆ.

ಜತೆಗೆ ಸಫಾರಿ ಮಾಡಿದ ಬಳಿಕ,  ಜಾಹ್ನವಿ ಕಪೂರ್ ಲುಂಗಿ ಡ್ಯಾನ್ಸ್ ಮಾಡಿದ್ದಾರೆ.

ದುಬೈ ಬೀಚ್ ಬಳಿ ನಿಂತುಕೊಂಡಿರುವ ಫೋಟೊಗಳನ್ನು ಜಾಹ್ನವಿ ಪೋಸ್ಟ್ ಮಾಡಿದ್ದು, ಅದಕ್ಕೆ ‘ಲುಂಗಿ ಡ್ಯಾನ್ಸ್’ ಎಂಬ ಅಡಿಬರಹ ನೀಡಿದ್ದಾರೆ.

ಜಾಹ್ನವಿಯ ಹೊಸ ಲುಕ್ ನೋಡಿದ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು