ಮಾಲ್ಡೀವ್ಸ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಯುಕ್ತಾ ಹೊರನಾಡು

ಬೆಂಗಳೂರು: ನಟಿ ಸಂಯುಕ್ತಾ ಹೊರನಾಡು ಸೋಮವಾರ ಮಾಲ್ಡೀವ್ಸ್ ಕಡಲ ತೀರದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಹುಟ್ಟುಹಬ್ಬ ಆಚರಣೆಯ ಫೋಟೊಗಳನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂಯುಕ್ತಾ ಗೆಳೆಯ–ಗೆಳತಿಯರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುಧಾ ಬೆಳವಾಡಿ ಅವರ ಪುತ್ರಿಯಾಗಿರುವ ಸಂಯುಕ್ತಾ, ಪವನ್ ಕುಮಾರ್ ನಿರ್ದೇಶನದ ಲೈಫು ಇಷ್ಟೇನೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.
ಮಗಳ ಹುಟ್ಟುಹಬ್ಬಕ್ಕೆ ಶುಭಕೋರಿದ ಗೋಲ್ಡನ್ ಸ್ಟಾರ್ ಗಣೇಶ್
ಟಿವಿ ಕಾರ್ಯಕ್ರಮ ನಿರೂಪಕಿಯಾಗಿ ವೃತ್ತಿ ಜೀವನ ಆರಂಭಿಸಿದ ಸಂಯುಕ್ತಾ, ಸಿನಿಮಾ ನಟಿಯಾಗಿ ಮಾತ್ರವಲ್ಲದೆ, ಮಾಡೆಲಿಂಗ್ ಲೋಕದಲ್ಲಿ ಕೂಡ ಪ್ರಸಿದ್ಧ ಪಡೆದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.