ಭಾನುವಾರ, ಸೆಪ್ಟೆಂಬರ್ 26, 2021
21 °C

ಯುವರತ್ನ ಚಿತ್ರದ ನೀನಾದೆ ನಾ ಹಾಡನ್ನು ಕೊರಿಯನ್ ಯುವತಿಯ ದನಿಯಲ್ಲಿ ಕೇಳಿ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ‘ನೀನಾದೆ ನಾ ನೀನಾಗೆ ನಾ‘ ಹಾಡನ್ನು ಕೊರಿಯನ್‌ ಯುವತಿ ಹಾಡಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ರಾಕೇಶ್‌ ಗಿರೀಶ್‌ ತಮ್ಮ ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನು ಚಂದನ್‌ ಶೆಟ್ಟಿ ಕನ್ನಡ ಗ್ರೂಪ್‌ನವರು ಶೇರ್‌ ಮಾಡಿದ್ದಾರೆ.

ಸೊಗಸಾಗಿ ಕನ್ನಡ ಹಾಡು ಹಾಡಿರುವ ಕೊರಿಯನ್‌ ಯುವತಿಗೆ ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು