ಎಐ ಕಂಟೆಂಟ್, ಡೀಪ್ಫೇಕ್ಗೆ ನಿಯಮ ಬಿಗಿ: ಮಾಹಿತಿ ತಂತ್ರಜ್ಞಾನ ಸಚಿವಾಲಯ
ಸಾಮಾಜಿಕ ಜಾಲತಾಣಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ದುರ್ಬಳಕೆ ತಡೆಯಲು ಮತ್ತು ‘ಡೀಪ್ಫೇಕ್’ಗಳನ್ನು ನಿಯಂತ್ರಿಸಲು ಸರ್ಕಾರ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮದಲ್ಲಿ ಬದಲಾವಣೆ ತರುವುದಾಗಿ ಹೇಳಿದೆ.Last Updated 23 ಅಕ್ಟೋಬರ್ 2025, 15:38 IST