ಬುಧವಾರ, ಜೂನ್ 29, 2022
24 °C

ಕಿತ್ತಳೆ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ ‘ರಾಧೇ ಶ್ಯಾಮ್’ ಬೆಡಗಿ ಪೂಜಾ ಹೆಗ್ಡೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ನಟ ಪ್ರಭಾಸ್ ಅಭಿನಯದ ರಾಧೇ ಶ್ಯಾಮ್ ಚಿತ್ರದಲ್ಲಿ ನಾಯಕಿಯಾಗಿರುವ ಕರಾವಳಿ ಮೂಲದ ಚೆಲುವೆ ಪೂಜಾ ಹೆಗ್ಡೆ, ಹೊಸ ಫೋಟೊ ಶೂಟ್ ಮೂಲಕ ಮಿಂಚುತ್ತಿದ್ದಾರೆ.

ಕಿತ್ತಳೆ ಬಣ್ಣದ ಉಡುಪು ಧರಿಸಿರುವ ಪೂಜಾ ಹೆಗ್ಡೆ, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಪೋಟೊಗಳನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಹೊಸ ಫೋಟೊ ಶೂಟ್ ಮಾಡಿಸಿರುವ ಪೂಜಾ, ರಾಧೇ ಶ್ಯಾಮ್ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಪೂಜಾ ಹೆಗ್ಡೆ ಅವರ ಪೋಸ್ಟ್ ಅನ್ನು 9.5 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ರಾಧೇ ಶ್ಯಾಮ್ ಚಿತ್ರದಲ್ಲಿನ ನಟನೆಗೆ ಪೂಜಾ ಅವರಿಗೆ ಮೆಚ್ಚುಗೆ ಕೇಳಿಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು