ಏಷ್ಯಾ ಜೂನಿಯರ್ ಮಿಶ್ರ ತಂಡ ಚಾಂಪಿಯನ್‌ಷಿಪ್: ಡಿ ಗುಂಪಿನಲ್ಲಿ ಅಗ್ರಸ್ಥಾನ ಭಾರತ
Badminton: ಗೆಲುವಿನ ಓಟ ಮುಂದುವರಿಸಿರುವ ಭಾರತ ತಂಡ, ಬ್ಯಾಡ್ಮಿಂಟನ್ ಏಷ್ಯಾ ಜೂನಿಯರ್ ಮಿಶ್ರ ತಂಡ ಚಾಂಪಿಯನ್‌ಷಿಪ್‌ನ ಡಿ ಗುಂಪಿನಲ್ಲಿ ಗ್ರಸ್ಥಾನ ಗಳಿಸಿತು. ಭಾನುವಾರ ನಡೆದ ಗುಂಪಿನ ಕೊನೆಯ ಪಂದ್ಯದಲ್ಲಿ ಭಾರತ 110–100 ರಿಂದ ಹಾಂಗ್ ಕಾಂಗ್ ತಂಡವನ್ನು ಸೋಲಿಸಿತು.Last Updated 20 ಜುಲೈ 2025, 16:05 IST